Bible Language

Luke 1:34 (RV) Revised Version

Versions

KNV   ಆಗ ಮರಿಯಳು ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
ERVKN   ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.
IRVKN   ಆಗ ಮರಿಯಳು ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.