Bible Language

Luke 1:71 (RV) Revised Version

Versions

KNV   ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
ERVKN   ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
IRVKN   ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.