Bible Language

Luke 21:12 (RV) Revised Version

Versions

KNV   ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ERVKN   ”ಆದರೆ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.