Bible Language

Luke 21:7 (RV) Revised Version

Versions

KNV   ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
ERVKN   ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.