Versions
KNV ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ERVKN ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.
IRVKN ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.