Bible Language

Luke 2:39 (RV) Revised Version

Versions

KNV   ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
ERVKN   ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.
IRVKN   ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. PEPS