Bible Language

Luke 2:43 (RV) Revised Version

Versions

KNV   ಅವರು ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
ERVKN   ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ
IRVKN   ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,