Bible Language

Luke 2:51 (RV) Revised Version

Versions

KNV   ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
ERVKN   ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
IRVKN   ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. PEPS