Bible Language

Luke 6:1 (RV) Revised Version

Versions

KNV   ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
ERVKN   ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.
IRVKN   {ಸಬ್ಬತ್ ದಿನದ ಕುರಿತಾದ ವಿಚಾರಣೆ} (ಮತ್ತಾ 12:1-8; ಮಾರ್ಕ 2:23-28) PS ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.