Bible Language

Luke 8:1 (RV) Revised Version

Versions

KNV   ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
ERVKN   ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.
IRVKN   {ಕೆಲವು ಸ್ತ್ರೀಯರು ಯೇಸುವನ್ನು ಹಿಂಬಾಲಿಸಿದ್ದು} PS ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,