Bible Language

Mark 7:29 (RV) Revised Version

Versions

KNV   ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
ERVKN   ಆಗ ಯೇಸು ಸ್ತ್ರೀಗೆ, “ನೀನು ಒಳ್ಳೆಯ ಉತ್ತರಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ.” ಎಂದು ಹೇಳಿದನು.
IRVKN   ಆತನು, “ಆಕೆಗೆ ನೀನು ಕೊಟ್ಟಿರುವ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.