Bible Language

Matthew 14:13 (RV) Revised Version

Versions

KNV   ಯೇಸು ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
ERVKN   ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
IRVKN   {ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು} (ಮಾರ್ಕ 6:30-44; ಲೂಕ 9:10-17; ಯೋಹಾ 6:1-14) PS ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.