Bible Language

Matthew 14:6 (RV) Revised Version

Versions

KNV   ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
ERVKN   ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.
IRVKN   ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.