Bible Language

Matthew 15:26 (RV) Revised Version

Versions

KNV   ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
ERVKN   ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
IRVKN   ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.