Bible Language

Matthew 15:33 (RV) Revised Version

Versions

KNV   ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
ERVKN   ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.
IRVKN   ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.