Bible Language

Matthew 20:4 (RV) Revised Version

Versions

KNV   ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
ERVKN   ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.
IRVKN   ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.