Bible Language

Matthew 25:20 (RV) Revised Version

Versions

KNV   ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
ERVKN   ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.