Bible Language

Matthew 4:23 (RV) Revised Version

Versions

KNV   ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ERVKN   ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಭೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.
IRVKN   {ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು} (ಮಾರ್ಕ 1:39; ಲೂಕ 4:15-44; 6:17-19) PS ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.