Bible Language

Nehemiah 5:5 (RV) Revised Version

Versions

KNV   ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
ERVKN   “ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”