Bible Language

Numbers 10:25 (RV) Revised Version

Versions

KNV   ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
ERVKN   ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.