Bible Language

Numbers 19:22 (RV) Revised Version

Versions

KNV   ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
ERVKN   ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”
IRVKN   ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.” PE