Versions
KNV ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
ERVKN ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.
IRVKN ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.