Bible Language

Numbers 21:20 (RV) Revised Version

Versions

KNV   ಬಾಮೋತಿನಿಂದ ಮೋವಾಬ್‌ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
ERVKN   ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.