Bible Language

Numbers 30:13 (RV) Revised Version

Versions

KNV   ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
ERVKN   ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.