Bible Language

Numbers 31:52 (RV) Revised Version

Versions

KNV   ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
ERVKN   ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.