Bible Language

Numbers 32:17 (RV) Revised Version

Versions

KNV   ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
ERVKN   ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.