Bible Language

Numbers 35:33 (RV) Revised Version

Versions

KNV   ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.
ERVKN   “ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.
IRVKN   “ ‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.