Bible Language

Numbers 9:13 (RV) Revised Version

Versions

KNV   ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ERVKN   ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.