Bible Language

Proverbs 19:24 (RV) Revised Version

Versions

KNV   ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
ERVKN   ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.
IRVKN   ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ,
ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.