Bible Language

Proverbs 20:11 (RV) Revised Version

Versions

KNV   ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
ERVKN   ಬಾಲಕನೊಬ್ಬನು ಒಳ್ಳೆಯವನೊ ಕೆಟ್ಟವನೊ ಎಂಬುದು ಅವನ ನಡತೆಯಿಂದಲೇ ತೋರಿಬರುವುದು.
IRVKN   ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ,
ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.