Bible Language

Proverbs 21:19 (RV) Revised Version

Versions

KNV   ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
ERVKN   ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು.
IRVKN   ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ,
ಕಾಡಿನ ವಾಸವೇ ಲೇಸು.