Bible Language

Proverbs 22:22 (RV) Revised Version

Versions

KNV   ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ERVKN   ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.