Bible Language

Proverbs 29:1 (RV) Revised Version

Versions

KNV   ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ERVKN   ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.
IRVKN   ಬಹಳವಾಗಿ ಗದರಿಸಿದರೂ ತಗ್ಗದವನು,
ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.