Versions
KNV ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
ERVKN ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.