Bible Language

Proverbs 30:6 (RV) Revised Version

Versions

KNV   ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
ERVKN   ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.