Bible Language

Psalms 19:9 (RV) Revised Version

Versions

KNV   ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ERVKN   ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.