Bible Language

Psalms 28:5 (RV) Revised Version

Versions

KNV   ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
ERVKN   ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶ ಮಾಡುವನು.