Bible Language

Psalms 40 (RV) Revised Version

Versions

KNV   ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ERVKN   ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.