Bible Language

Psalms 40:10 (RV) Revised Version

Versions

KNV   ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
ERVKN   ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.