Bible Language

Psalms 4:6 (RV) Revised Version

Versions

KNV   ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
ERVKN   “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.