Bible Language

Psalms 51:4 (RV) Revised Version

Versions

KNV   ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇನೆ.
ERVKN   ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.