Bible Language

Psalms 59:13 (RV) Revised Version

Versions

KNV   ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
ERVKN   ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.