Bible Language

Psalms 67:4 (RV) Revised Version

Versions

KNV   ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ERVKN   ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.