Bible Language

Psalms 68:30 (RV) Revised Version

Versions

KNV   ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
ERVKN   ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಪ್ರಾಣಿಗಳಿಂದ ಮಾಡಿಸು. ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.