Bible Language

Psalms 73:1 (RV) Revised Version

Versions

KNV   ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
ERVKN   ರಚನೆಗಾರ : ಆಸಾಫ. ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!
IRVKN   {ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ} PS ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.