Bible Language

Psalms 80:3 (RV) Revised Version

Versions

KNV   ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ERVKN   ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!
IRVKN   ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.
ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.