Bible Language

Psalms 86:11 (RV) Revised Version

Versions

KNV   ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
ERVKN   ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು.