Bible Language

Psalms 89:46 (RV) Revised Version

Versions

KNV   ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
ERVKN   ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೊ?