Bible Language

Revelation 18:8 (RV) Revised Version

Versions

KNV   ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
ERVKN   ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.
IRVKN   ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು
* ಯೆಶಾ 47 9; ಪ್ರಕ 18:10: ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು.
ಅವಳಿಗೆ ತೀರ್ಪುಕೊಡುವ ಯೆರೆ 50. 34: ಕರ್ತನಾದ ದೇವರು ಶಕ್ತನಾಗಿರುವುದರಿಂದ
ಪ್ರಕ 17:16: ಅವಳು ಬೆಂಕಿಯಿಂದ ನಾಶವಾಗುವಳು. PEPS