Bible Language

Revelation 22:9 (RV) Revised Version

Versions

KNV   ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
ERVKN   ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.